
ಸಕಲೇಶಪುರ: ಮಸೀದಿ ಖತೀಬರಾದ ಜನಾಬ್ ಬದ್ರುದ್ದಿನ್ ದಾರೀಮಿ ರವರ ನೇತ್ರತ್ವದಲ್ಲಿ ಈದ್ ನಮಾಜ್ ನಂತರ ಕುತುಬ ಹಾಗು, ಪ್ರಾರ್ಥನೆ ಕೊಲ್ಲಹಳ್ಳಿ ಬದ್ರಿಯಾ ಜುಮ್ಮಾಮಸೀದಿಯಲ್ಲಿ ಸಡಗರ ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತ್ತು
ಈ ಕಾರ್ಯಕ್ರಮದಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಅದ್ಯಕ್ಷರು, ರಾಜ್ಯ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಸಲೀಂ ಕೊಲ್ಲಹಳ್ಳಿ, ಮದರಸ ಗುರುಗಳಾದ ಸ್ವದೀಕ್ ಉಸ್ತಾದ್ ಕಾರ್ಯಕಾರಿ ಸಮಿತಿಯ ಸದಸ್ಯರು, ಜಮಾಹತ್ ಸದಸ್ಯರು, ಯುವಕರು ಹಿರಿಯ ಕಿರಿಯರು ಈದ್ ಹಬ್ಬದ ಸಡಗರದಲ್ಲಿ ಭಾಗವಹಿಸಿದರು.