ಬಂಟ್ವಾಳ: ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

Share with

ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ.
ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.
ಪಂಚಾಯತ್ ನ ಸಭಾಂಗಣದಲ್ಲಿ ನಡೆದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮ.

ಬಂಟ್ವಾಳ ತಾಲೂಕು ಪಂಚಾಯತ್ ನ ಸಭಾಂಗಣದಲ್ಲಿ ನಡೆದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.


Share with

Leave a Reply

Your email address will not be published. Required fields are marked *