ಬಂಟ್ವಾಳ: ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಶಾರದಾ ಪೂಜಾ ಮಹೋತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲುರವರೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಉದಯ ಕುಮಾರ್ ರಾವ್, ಪುರಸಭೆ ಸದಸ್ಯರಾದ ಗೋವಿಂದ ಪ್ರಭು, ಬೂಡ ಮಾಜಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.