ಬಂಟ್ವಾಳ: ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯ ಬಗ್ಗೆ ದೂರು

Share with

ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ಎಂದು ತುಮಕೂರು ಪಾವಗಡದ ಘಟನೆಯ ವಿಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ದುರುದ್ದೇಶದೊಂದಿಗೆ ಪ್ರಸಾರ ಮಾಡಿದ ಬಗ್ಗೆ ಬಂಟ್ವಾಳ ಬಿಜೆಪಿಯ ನಿಯೋಗ ಏ.1ರಂದು ಉಪ ಚುನಾವಣಾಧಿಕಾರಿ ಹಾಗೂ ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯ ಬಗ್ಗೆ ದೂರು ನೀಡಿದೆ.

ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯ ಬಗ್ಗೆ ದೂರು

ಬಿಜೆಪಿ ನಿಯೋಗದಲ್ಲಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ಗೋವಿಂದ ಪ್ರಭು, ದೇವಪ್ಪ ಪೂಜಾರಿ, ರಾಮದಾಸ ಬಂಟ್ವಾಳ್, ರವೀಶ್ ಶೆಟ್ಟಿ, ಡೊಂಬಯ ಅರಳ, ಮೋನಪ್ಪ ದೇವಸ್ಯ, ದಿನೇಶ್ ಶೆಟ್ಟಿ ದಂಬೆದಾರ್ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *