ಅಕ್ರಮವಾಗಿ BPL ಕಾರ್ಡ್ ಪಡೆದವರಿಗೆ ಬಿಗ್ ಶಾಕ್

Share with

ಅಕ್ರಮವಾಗಿ BPL ಕಾರ್ಡ್ ಪಡೆದವರಿಗೆ ಶಾಕ್ ನೀಡಲು ಸರಕಾರ ಮುಂದಾಗಿದೆ. Central Board of Direct Taxation ಮಾಹಿತಿ ಆಧಾರದ ಮೇಲೆ ಬೆಂಗಳೂರಿನಲ್ಲೇ ಲಕ್ಷಾಂತರ ಕಾರ್ಡ್‌ಗಳು ರದ್ದಾಗುವ ಸಾಧ್ಯತೆ ಇದೆ.

ಆಹಾರ ಇಲಾಖೆಗೆ ಕಳೆದ ತಿಂಗಳು ದೊರೆತಿರುವ ಟ್ಯಾಕ್ಸ್‌ ರಿಪೋರ್ಟ್ ಆಧಾರದಲ್ಲಿ, ತೆರಿಗೆ ಕಟ್ಟುತ್ತಿದ್ದರೂ ಪಡೆದಿರುವ BPL ಕಾರ್ಡ್‌ಗಳು APL ಕಾರ್ಡ್‌ಗಳಾಗಿ ಪರಿವರ್ತನೆಯಾಗಲಿವೆ. ಸರ್ಕಾರ ಈಗಾಗಲೇ ಪಡಿತರ ಅಂಗಡಿಗಳ ಮುಂದೆ ನೋಟಿಸ್ ಹಾಕಿ, ದಾಖಲೆಗಳನ್ನ ನೀಡಲು ಸೂಚನೆ ನೀಡಿದೆ.


Share with

Leave a Reply

Your email address will not be published. Required fields are marked *