ಬೆಂಗಳೂರಿನಲ್ಲಿ ಅತಿದೊಡ್ಡ ಕಳ್ಳತನ: ಹಾಡಹಗಲೇ 7.11 ಕೋಟಿ ರೂ. ದರೋಡೆ

Share with

ಬೆಂಗಳೂರು, ನವೆಂಬರ್ 19): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದು ಹಣ ದೋಚಿಕೊಂಡು ಎಸ್ಕೇಪ್ ಆಗಿದೆ.


Share with

Leave a Reply

Your email address will not be published. Required fields are marked *