ಕೇರಳದ ಹಲವೆಡೆ ಮತ್ತೆ ಹಕ್ಕಿ ಜ್ವರ ಪತ್ತೆ

Share with

ಕೇರಳದ ಕಲ್ಲಿಕೋಟೆ ಜಿಲ್ಲೆಯ ಹಲವು ಕಡೆಗಳಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಸಂಗ್ರಹಿಸಲಾದ ರಕ್ತದ ಮಾದರಿಗಳನ್ನು ಪರೀಕ್ಷೆಗೊಳಪಡಿಸಿದಾಗ H5N1 ಸೋಂಕು ದೃಢ ಪಟ್ಟಿದೆ. ಪಣಂಗಡ್, ಒಲವಣ್ಣ, ಕಕ್ಕೋಡಿ, ಪೆರುಮನ್ನ ಪಂಚಾಯತ್, ನಲ್ಲಂ, ಕಲ್ಲಿಕೋಟೆಯಲ್ಲಿ ಸೋಂಕಿನ ಪ್ರಕರಣ ದೃಢಪಟ್ಟಿದೆ.

ಆದರೆ ಇದುವರೆಗೆ ಮನುಷ್ಯರಿಗೆ ಸೋಂಕು ಹರಡಿರುವ ಯಾವುದೇ ಘಟನೆ ವರದಿಯಾಗಿಲ್ಲ. ಆದರೂ ಸ್ಥಳೀಯಾಡಳಿತ ಮುಂಜಾಗ್ರತಾ, ನಿಯಂತ್ರಣ ಕ್ರಮಕ್ಕೆ ಮುಂದಾಗಿದೆ. ನಾಗರಿಕರು ಸುರಕ್ಷಿತ ನಿಯಮ ಪಾಲಿಸುವಂತೆ ಸಲಹೆ ನೀಡಿದೆ.


Share with

Leave a Reply

Your email address will not be published. Required fields are marked *