ಕೋಡಿಂಬಾಡಿಯಲ್ಲಿ ಆತಂಕ ಸೃಷ್ಠಿಸುತ್ತಿರುವ ಕಾಡುಕೋಣ

Share with

ಕೋಡಿಂಬಾಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡುಕೋಣ ಪ್ರತ್ಯಕ್ಷ.

ಪುತ್ತೂರು: ಕೋಡಿಂಬಾಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡುಕೋಣ ಪ್ರತ್ಯಕ್ಷವಾಗುತ್ತಿರುವ ಘಟನೆ ನಡೆಯುತ್ತಿದೆ‌. ಕೋಡಿಂಬಾಡಿ ಗ್ರಾಮದ ಸೇಡಿಯಾಪು ಬದಿನಾರು ಪರಿಸರದಲ್ಲಿ ಕಾಡು ಕೋಣ ಕಂಡು ಬರುತ್ತಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆಯವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.‌


Share with

Leave a Reply

Your email address will not be published. Required fields are marked *