ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಮುನ್ನಡೆ ಸಾಧಿಸಿದ್ಧಾರೆ. ಎರಡನೇ ಹಂತದ ಮತ ಎಣಿಕೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ 23378 ಮತಗಳನ್ನು ಪಡೆದು 9818 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 13560 ಮತಗಳನ್ನು ಪಡೆದು ಹಿನ್ನಡೆಯಲ್ಲಿ ಇದ್ದಾರೆ.