ಉಪ್ಪಳ: ಪುಳಿಕುತ್ತಿ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಭೇಟಿ

Share with

ಪುಳಿಕುತ್ತಿ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಉಪ್ಪಳ: ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಪಜ್ವರವರು ಮಂಗಲ್ಪಾಡಿ ಪುಳಿಕುತ್ತಿ ಐಲ ಬ್ರಹ್ಮಶ್ರೀ ಮೊಗೇರ ಮಹಾಕಾಳಿ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಸಂದರ್ಭದಲ್ಲಿ ಭೇಟಿ ನೀಡಿದರು. ಪ್ರಾರ್ಥಿಸಿ ಪ್ರಸಾದ ಸ್ವೀಕರಿಸಿದರು.


Share with

Leave a Reply

Your email address will not be published. Required fields are marked *