ಉಪ್ಪಳ :ಭಾರತೀಯ ಜನತಾ ಪಕ್ಷ ಮಂಗಲ್ಪಾಡಿ ಪಂಚಾಯತ್ ಒಳಪಟ್ಟ ಜವಾಬ್ದಾರಿ ಯುತ ಪ್ರಮುಖರ ಸಭೆಯು ಸದಾಶಿವ ಕಲಾವೃಂದ ಚೆರುಗೋಳಿ ಯ ಲ್ಲಿ ಜರಗಿತು ,ಸಭೆಯಲ್ಲಿ ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ರೈ ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ,ಪ್ರಧಾನ ಕಾರ್ಯದರ್ಶಿ ವಸಂತ ಕುಮಾರ ಮಯ್ಯ ಬಿಜೆಪಿ ಉತ್ತರ ವಲಯ ಅಧ್ಯಕ್ಷ ದಿನೇಶ್ ಮುಳಿಂಜ,ದಕ್ಷಿಣ ವಲಯ ಅಧ್ಯಕ್ಷ ರಾಮಚಂದ್ರ ಬಳ್ಳಾಲ್ ಹಾಗೂ ಚುನಾಯಿತ ಜನಪ್ರತಿನಿಧಿಗಳು ಮುಂತಾದವರು ಉಪಸ್ಥಿತರಿದ್ದರು ಪ್ರಧಾನ ಕಾರ್ಯದರ್ಶಿ ಕಿಶೋರ್ ಬಂದ್ಯೋಡು ಸ್ವಾಗತಿಸಿ ಪ್ರವೀಣ್ ಚೇರುಗೋಳಿ ವಂದಿಸಿದರು