ಕರ್ನಾಟಕದಿಂದಲೇ ಬಿಜೆಪಿ ಅವನತಿ: ಸಿದ್ದರಾಮಯ್ಯ

Share with

ಬಿಜೆಪಿಯ ಅವನತಿ ಕರ್ನಾಟಕದಿಂದಲೇ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ, ಮೋದಿ ಪ್ರಚಾರ ಮಾಡಿದರೆ ಗೆಲ್ಲುತ್ತೇವೆಂಬ ಭ್ರಮೆಯಲ್ಲಿ ಬಿಜೆಪಿ ನಾಯಕರಿದ್ದರು.

ಆದರೆ ರಾಹುಲ್ ಪಾದಯಾತ್ರೆ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಗೆದ್ದಿದ್ದೇವೆ. ಆ ಮೂಲಕ 3 ದಶಕಗಳ ಬಳಿಕ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. ಇದಕ್ಕಾಗಿ ಜಿಲ್ಲಾ, ಬ್ಲಾಕ್ ಅಧ್ಯಕ್ಷರು & ಕಾರ್ಯಕರ್ತರು ಶ್ರಮಿಸಿದ್ದು, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.


Share with

Leave a Reply

Your email address will not be published. Required fields are marked *