ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನು ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಈ ಬಗ್ಗೆ ಶಿಕ್ಷಕಿಯು ಪೊಲೀಸರಿಗೆ ದೂರು ನೀಡಿದ್ದು, ದೂರು ದಾಖಲಾದ ಕೊಡಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸಿದ್ದಾರೆ.