ಮಂಜೇಶ್ವರ: ಮಂಜೇಶ್ವರ ಬ್ಲಾಕ್ ಪಂಚಾಯತ್ ಮಟ್ಟದಲ್ಲಿ ನಡೆದ ಕೇರಳೋತ್ಸವದಲ್ಲಿ ನಡೆದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಮಿಂಜ ಪಂಚಾಯತ್ ವ್ಯಾಪ್ತಿಯ ಪುರುಷ ಹಾಗೂ ಮಹಿಳೆಯರ ವಿಭಾಗದ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಈ ತಂಡಗಳಿಗೆ ಮಿಂಜ ಪಂಚಾಯತ್ ಅಧ್ಯಕ್ಷ ಸುಂದರಿ ಆರ್ ಶೆಟ್ಟಿ ಹಾಗೂ ಸದಸ್ಯರು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.