ಹಲವು ಗೊಂದಲಗಳ ನಡುವೆಯೂ SSLC ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ (ಏ.23) SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು CM ಜೊತೆಗಿನ ಸಭೆ ಬಳಿಕ ಘೋಷಣೆ ಮಾಡಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. karresults.nic.in ನಲ್ಲಿ ರಿಸಲ್ಟ್ ಚೆಕ್ ಮಾಡಿ.




