ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಪಾಸ್‌ಬುಕ್ ಪಡೆಯಲು ಲಂಚದ ಬೇಡಿಕೆ!

Share with


ಸಕಲೇಶಪುರ: ಸರ್ಕಾರಿ ಯೋಜನೆಗಳ ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ ಪಾಸ್‌ಬುಕ್ ಪಡೆಯಲು  ಲಂಚ ನೀಡಬೇಕಾಗಿದೆ. 

ಪಾಸ್‌ಬುಕ್ ಪಡೆಯುವ ಸಂದರ್ಭದಲ್ಲಿ ಹಣ ನೀಡಬೇಕೆಂಬ ಆರೋಪ ಕೇಳಿಬಂದಿದ್ದು, ಬಡ ಮತ್ತು ಸಾಮಾನ್ಯ ಕುಟುಂಬಗಳ ಫಲಾನುಭವಿಗಳಿಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಇಂತಹ ಸಮಸ್ಯೆಗಳು ಎದುರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಸರ್ಕಾರಿ ಯೋಜನೆಗಳ ಪ್ರಯೋಜನ ಜನರಿಗೆ ಯಾವುದೇ ಅಡೆತಡೆಯಿಲ್ಲದೆ ತಲುಪಬೇಕು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಆರೋಪದ ಕುರಿತು ಸೂಕ್ತ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಪರಿಶೀಲಿಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.


Share with

Tags:

Leave a Reply

Your email address will not be published. Required fields are marked *