ಬುರುಡೆ ಪ್ರಕರಣ; ತಿಮರೋಡಿ 11 ಮಂದಿ ಆಪ್ತರಿಗೆ SIT ನೋಟೀಸ್

Share with

ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡಿದೆ.

ತಿಮರೋಡಿ 11 ಮಂದಿ ಆಪ್ತರಲ್ಲಿ ಈಗಾಗಲೇ 6 ಮಂದಿಯನ್ನು ಎಸ್.ಐ.ಟಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ಮಾಡಿದೆ ಎನ್ನಲಾಗಿದೆ. ಉಳಿದ ಐದು ಮಂದಿಯನ್ನು ವಿಚಾರಣೆ ಮಾಡಲು ಬಾಕಿ ಇದೆ.


Share with

Leave a Reply

Your email address will not be published. Required fields are marked *