
ಸಕಲೇಶಪುರ : ಇಂದು ಮುಂಜಾನೆ ಬೆಂಗಳೂರು ನಿಂದ ಮಂಗಳೂರುಗೆ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಬಸ್ ಓವರ್ ಟೇಕ್ ಮಾಡಲು ಹೋಗಿ ಘಾಟಿಯಲ್ಲಿ ಕೆಳಕ್ಕೆ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ.
ಈ ಘಟನೆಯಲ್ಲಿ ಹಲವಾರು ಮಂದಿಗೆ ಗಾಯಗಳಾಗಿದ್ದು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.