ನವದೆಹಲಿ: ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ ಅವರನ್ನು ನ.10ರಂದು ಆಯ್ಕೆ ಮಾಡಲಾಗಿದೆ.
ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಆದೇಶ ಹೊರಡಿಸಿದ್ದಾರೆ.