ಉಪ್ಪಳ: ಕಾಸರಗೋಡು ಕ್ಷೇತ್ರದಿಂದ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿಯವರ ಪ್ರಚಾರ ಕಾರ್ಯ

Share with

ಉಪ್ಪಳ: ಲೋಕಸಭಾ ಚುವಾಣೆಯಲ್ಲಿ ಕಾಸರಗೋಡು ಕ್ಷೇತ್ರದಿಂದ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿಯವರ ಪ್ರಚಾರ ಕಾರ್ಯ ಭರದಿಂದ ನಡೆಯುತ್ತಿದೆ.

ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿಯವರ ಪ್ರಚಾರ ಕಾರ್ಯ ಭರದಿಂದ ನಡೆಯುತ್ತಿದೆ.

ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಪೈವಳಿಕೆ , ಕುಂಬಳೆ ಕಾಲೇಜು, ಪೆರ್ನೆ ಮುಚ್ಚಿಲೋಟ್ ಶ್ರೀ ಭಗವತಿ ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಸಹಿತ ಹಲವು ಕ್ಷೇತ್ರ, ಸಮಾರಂಭಗಳಿಗೆ ಬಿಜೆಪಿ ಅಭ್ಯರ್ಥಿ ಭೇಟಿ ಮತಯಾಚಿಸಿದರು. ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ್.ಬಿ.ಎಂ, ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ, ಮುಖಂಡರಾದ ಕೋಳಾರು ಸತೀಶ್ಚಂದ್ರ ಭಂಡಾರಿ, ವಿ.ರವೀಂದ್ರನ್, ಚಂದ್ರಾವತಿ ಶೆಟ್ಟಿ, ಸದಾಶಿವ ಚೇರಾಲ್ ಮೊದಲಾದವರು ಜೊತೆಗಿದ್ದರು.


Share with

Leave a Reply

Your email address will not be published. Required fields are marked *