ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರೀಜೇಶ್ ಚೌಟ ಅವರು ಮತ ಚಲಾವಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಷ್ಟೇ ಅಲ್ಲದೆ ರಾಜಕೀಯ ಪ್ರಮುಖರು ಮತದಾನ ಮಾಡಿದ್ದಾರೆ.
ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಬಿ. ರಮಾನಾಥ ರೈ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ತಮಗೆ ಸಂಬಂಧಪಟ್ಟ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.