ವಿಟ್ಲ: ನಿಲ್ಲಿಸಿದ್ದ ಟ್ರಾಕ್ಟರ್ ಗೆ ಕಾರೊಂದು ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಚಂದಳಿಕೆ ಬಳಿ ಮೇ.15ರ ಶುಕ್ರವಾರ ನಡೆದಿದೆ.

ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.




