ಉಡುಪಿ: ಚರಂಡಿಯಲ್ಲಿ ಸಿಲುಕಿದ ಕಾರ್‌ನಲ್ಲಿದ್ದ ರೋಗಿಯನ್ನು ರಕ್ಷಿಸಿದ ಈಶ್ವರ್ ಮಲ್ಪೆ ತಂಡ

ಉಡುಪಿ: ಉಡುಪಿಯ ಪೆರ್ಡೂರು ಸಮೀಪ ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ಕಾರೊಂದು…

ಅಂಬಲಪಾಡಿ: ಕಾರು- ಮೀನಿನ ಲಾರಿ ಮಧ್ಯೆ ಭೀಕರ ಅಪಘಾತ; ಹಲವು ಮಂದಿಗೆ ಗಾಯ

ಉಡುಪಿ: ಕಾರು ಮತ್ತು ಮೀನು ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಹಲವು…

ಪಳ್ಳಿ: ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ…

ಬೆಳ್ತಂಗಡಿ ಶಾಸಕರ ಮೇಲೆ ಕೇಸ್..! ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡ ಪೊಲೀಸರು

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸು…

ಪುತ್ತೂರು: ಪುರುಷರಕಟ್ಟೆಯಲ್ಲಿ ಬಸ್ – ಬೈಕ್ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಉಡುಪಿ: ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ…

SSLC ಫಲಿತಾಂಶ: ಉಡುಪಿ ಪ್ರಥಮ, ದ.ಕ ದ್ವಿತೀಯ

ಮಂಗಳೂರು:  2023- 24ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು,…

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ.!

ಬೆಳ್ತಂಗಡಿ: ಹಿರಿಯ ರಾಜಕೀಯ ಮುತ್ಸದ್ದಿ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ…

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ

ಉಡುಪಿ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ…

ಆಂಬ್ಯುಲೆನ್ಸ್ ಕಾರಿಗೆ ಡಿಕ್ಕಿ: ಮೂರು ಮಂದಿ ದಾರುಣ ಮೃತ್ಯು

ಮಂಜೇಶ್ವರ: ಕಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತದಲ್ಲಿ ಮೂರು ಮಂದಿ…