ಆ.1(ನಾಳೆ) ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ…

ಧರ್ಮಸ್ಥಳ ಅಸ್ಥಿಪಂಜರ ಪತ್ತೆ ಕೇಸ್: ಡಿಎನ್‌ಎ ಪರೀಕ್ಷೇಲಿ 3 ಮಂದಿ ಗುರುತು ದೃಢ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ…

ಲಾವಣ್ಯ ಹತ್ಯೆ ಕೇಸ್‌: ತಲವಾರು ಖರೀದಿಸಿದ ಅಂಗಡಿಯಲ್ಲಿ ಮಹಜರು

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಹತ್ಯೆಗೆ ಬಳಸಿದ ತಲವಾರನ್ನು…

ಲ್ಯಾಪ್‌ಟಾಪ್‌ನಲ್ಲಿ ಫೋನ್ ಚಾರ್ಜ್ ಮಾಡುವುದು ಸುರಕ್ಷಿತವೇ?

ಇತ್ತೀಚಿನ ದಿನಗಳಲ್ಲಿ ಹಲವರು ಚಾರ್ಜರ್ ಇಲ್ಲದ ಸಂದರ್ಭದಲ್ಲಿ ಲ್ಯಾಪ್‌ಟಾಪ್‌ನ USB ಪೋರ್ಟ್ ಮೂಲಕ…

ಕಾಸರಗೋಡು: 18 ವರ್ಷದ ಯುವಕನಿಗೆ ಅಮೀಬಿಕ್ ಸೋಂಕು ತಗುಲಿರುವ ಶಂಕೆ

ಕಾಸರಗೋಡು: ಜಿಲ್ಲೆಯ ಅಂಬಲತ್ತರ ನಿವಾಸಿಯಾಗಿರುವ 18 ವರ್ಷದ ಯುವಕನಿಗೆ ಅಮೀಬಿಕ್ ಎನ್ಸೆಫಾಲಿಟಿಸ್ ತಗಲಿರುವ…

ಕಾಸರಗೋಡಿಗೆ ಯೆಲ್ಲೋ ಅಲರ್ಟ್: ಮುಂದಿನ ಕೆಲ ದಿನ ಭಾರೀ ಮಳೆಯ ಮುನ್ಸೂಚನೆ

ಕಾಸರಗೋಡು: ಭಾರತೀಯ ಹವಾಮಾನ ಇಲಾಖೆ (IMD) ಕಾಸರಗೋಡು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.…

ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕುಸಿತ: ತಮಿಳುನಾಡಿಗೆ ನೀರು ಹರಿಸುವ ಆದೇಶದಿಂದ ರೈತರಲ್ಲಿ ಆತಂಕ

ಮಂಡ್ಯ: ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಹಿನ್ನೆಲೆಯಲ್ಲಿ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ…

14 ವರ್ಷಗಳ ಬಳಿಕ ಕಾವೇರಿ ವಿವಾದಕ್ಕೆ ಹೊಸ ಮಾತುಕತೆ: ಕರ್ನಾಟಕ–ತಮಿಳುನಾಡು ಸಿಎಂಗಳ ಭೇಟಿ ಸಾಧ್ಯತೆ

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಮತ್ತು ಮೇಕೆದಾಟು ಬಹುಉದ್ದೇಶ ಯೋಜನೆ ಕುರಿತು…

ಕಾಸರಗೋಡಿನಲ್ಲಿ ಕನ್ನಡ ನಾಮಫಲಕಗಳಿಗೆ ಒತ್ತಾಯ: ಗಡಿಭಾಗ ಅಭಿವೃದ್ಧಿ ಪ್ರಾಧಿಕಾರದಿಂದ ಕೇರಳ ಸರ್ಕಾರಕ್ಕೆ ಮನವಿ

ಕಾಸರಗೋಡು: ಕರ್ನಾಟಕ ಗಡಿಭಾಗ ಅಭಿವೃದ್ಧಿ ಪ್ರಾಧಿಕಾರ (KBADA) ಕಾಸರಗೋಡು ಜಿಲ್ಲೆಯ ಸಾರ್ವಜನಿಕ ಸ್ಥಳಗಳು,…

ಕರಾವಳಿಯಲ್ಲಿ ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಮಂಗಳೂರು : ಕರಾವಳಿ ಭಾಗದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ…