ಮೀಯಪದವು ಸೇವಾ ಸಹಕಾರಿ ಬ್ಯಾಂಕ್ ಅದ್ಯಕ್ಷರಾಗಿ ರಘುನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ನಬೀಸತ್ತ್ ಮಿಸಿರಿಯಾ ಆಯ್ಕೆ

ಮೀಯಪದವು: ಸೇವಾ ಸಹಕಾರಿ ಬ್ಯಾಂಕ್ 2023-28 ನೇ ರ‍್ಷದ ನೂತನ ಆಡಳಿತ ಮಂಡಳಿಗೆ…

ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್‌ನ ನೂತನ ಕಟ್ಟಡ ಕೇಂದ್ರ ಸಚಿವೆಯಿಂದ ಲೋಕಾರ್ಪಣೆ: ಹಿರಿಯರಿಗೆ ಗೌರ್ವಾರ್ಪಣೆ, ಗೃಹ ವೈಭವ ಸಾಲಪತ್ರ ಬಿಡುಗಡೆ

ಉಪ್ಪಳ: ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದ ಆಚರಣೆ ಹಾಗೂ ಇದರ ಅಂಗವಾಗಿ…

ಉಪ್ಪಳ: ಬಂದ್ಯೋಡು ಹಿರಿಯ ವ್ಯಾಪಾರಿ ವಿಠಲ ಶೆಟ್ಟಿ ನಿಧನ

ಉಪ್ಪಳ: ಬಂದ್ಯೋಡು ಬಳಿಯ ಕರವೂರು ನಿವಾಸಿ ಹಿರಿಯ ವ್ಯಾಪಾರಿ ವಿಠಲ ಶೆಟ್ಟಿ [68]…

ಸಿಡಿಲು ಬಡಿದು ತೆಂಗಿನ ಮರಗಳು ಹಾನಿ; ಮನೆಯವರು ಅಪಾಯದಿಂದ ಪಾರು

ಉಪ್ಪಳ: ಸಿಡಿಲು ಬಡಿದು ವಿವಿಧೆಡೆ ತೆಂಗಿನ ಮರಗಳು, ವಿದ್ಯುತ್ ಉಪಕರಣಗಳು ಹಾನಿಗೀಡಾಗಿದ್ದು ಮನೆ…

ಮಣಿಯಂಪಾರೆ ಚರ್ಚಿನ ನಾಟಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಪೆರ್ಲ: ಮಣಿಯಂಪಾರೆ ಸಂತ ಲಾರೆನ್ಸರ ಚರ್ಚಿನ ಅಭಿವೃದ್ಧಿ ಕಾರ್ಯದಂಗವಾಗಿ ಫೆ.4ರಂದು ಆಯೋಜಿಸಿದ ಚಾಪರ್ಕ…

ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಬಗ್ಗೆ ಪತ್ರಿಕಾಗೋಷ್ಠಿ

ಉಪ್ಪಳ: 62ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವವು ನವಂಬರ್ 7 ರಿಂದ 10…

ನ.9ರಂದು ಅಗರ್ತಿಮೂಲೆ ಶ್ರೀ ಅಯ್ಯಪ್ಪ ಭಜನಾ ಮಂದಿರದ 7ನೇ ಪ್ರತಿಷ್ಟಾ ವರ್ಧಂತಿ ಉತ್ಸವ ಹಾಗೂ ವಾರ್ಷಿಕ ತಂಬಿಲ

ಉಪ್ಪಳ: ಬೇಕೂರು ಅಗರ್ತಿಮೂಲೆ ಶ್ರೀ ಅಯ್ಯಪ್ಪ ಭಜನಾ ಮಂದಿರದ ಏಳನೇ ಪ್ರತಿಷ್ಟಾ ವರ್ಧಂತಿ…

ನ.6ರಂದು ವಾಣೀನಗರ ಶಾಲೆಯಲ್ಲಿ ಶಿಕ್ಷಕ ಹುದ್ದೆಗೆ ಸಂದರ್ಶನ

ಪೆರ್ಲ: ಪಡ್ರೆ ವಾಣೀನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಸ್ಕೂಲ್ ವಿಭಾಗದಲ್ಲಿ ಪ್ರಸ್ತುತ…

ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಸ್ನೇಹಲತಾ ದಿವಾಕರ್ ಕುಂಬ್ಳೆಯವರಿಗೆ ಪ್ರಥಮ ಬಹುಮಾನ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯು ಆಯೋಜಿಸಿದ ರಾಜ್ಯಮಟ್ಟದ ಕವನ…

ಶಾಲಾ ಕಲೋತ್ಸವ ವೇದಿಕೆಗಳ ನಿರ್ಮಾಣ ತಯಾರಿಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಯವರಿಂದ ಪರಿಶೀಲನೆ

ಉಪ್ಪಳ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ವಿದ್ಯಾಸಂಸ್ಥೆಯಲ್ಲಿ ಈ ತಿಂಗಳ 7ರಿಂದ 10ರ ತನಕ…