ಪ್ರವಾಸಿಗರಿಗೆ ಸಿಹಿಸುದ್ದಿ: ಕೇರಳ KSRTCಯಿಂದ ಹೈದರಾಬಾದ್ ಹಾಗೂ ಧಾರ್ಮಿಕ ಯಾತ್ರೆ ಪ್ಯಾಕೇಜ್‌ಗಳು

ಇನ್ನು ಕೇರಳದಿಂದ ಹೈದರಾಬಾದ್‌ಗೆ ಪ್ರಯಾಣಿಸುವವರಿಗೆ ಹವಾನಿಯಂತ್ರಿತ (ಎಸಿ) ಕೆಎಸ್‌ಆರ್‌ಟಿಸಿ ಬಸ್‌ಗಳ ಸೌಲಭ್ಯ ಲಭ್ಯವಾಗಲಿದೆ.…

ಭಾರೀ ಮಳೆಗೆ ಕುಸಿದ ಮನೆ: ಬಿಜೆಪಿ ನಾಯಕರ ಭೇಟಿ

ಕಾಸರಗೋಡು: ಬುಧವಾರ(ಜು.1) ಸುರಿದ ಭಾರೀ ಮಳೆಗೆ ಮಂಗಲ್ಪಾಡಿ ಪಂಚಾಯತ್‌ನ ಶಿರಿಯಾ ವಾರ್ಡ್ ನಿವಾಸಿ…

ಟ್ರಾಫಿಕ್ ನಲ್ಲಿ ವ್ಯಕ್ತಿಗೆ ಹೃದಯಾಘಾತ..! ಸಿಪಿಆರ್ ನೀಡಿ ಜೀವ ಉಳಿಸಿದ ನರ್ಸ್ ಗಳು..!!

ತಿರುವನಂತಪುರಂ: ಭಾರಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ್ದ ಕಾರು ಪ್ರಯಾಣಿಕರೊಬ್ಬರಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾದಾಗ, ಸಮಯ…

ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್; ನಾಳೆ(೦1) ಶಾಲಾ– ಕಾಲೇಜುಗಳಿಗೆ ರಜೆ ಘೋಷಣೆ

ಕಾಸರಗೋಡು: ಜಿಲ್ಲೆಯಲ್ಲಿ ಇಂದು (30-06-2026) ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ…

Kasaragod: ಬೆಳ್ಳಂಬೆಳಗೆ ಸುರಿದ ಧಾರಾಕಾರ ಮಳೆ

ಕಾಸರಗೋಡು: ಕಾಸರಗೋಡು ಭಾಗದಲ್ಲಿ ಇಂದು ಮುಂಜಾನೆಯಿಂದ ಗಾಳಿ ಹಾಗೂ ಧಾರಾಕಾರ ಮಳೆ ಸುರಿದಿದೆ.…

ಮಹಿಳೆಯರ ಖಾಸಗಿ ಭಾಗದಲ್ಲಿ ಡ್ರಗ್ಸ್ ಸಾಗಣೆ..! ಮಹಿಳೆಯರು ಸೇರಿ 7 ಮಂದಿ ಅರೆಸ್ಟ್

ತ್ರಿಶೂರ್: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ಖಾಸಗಿ ಅಂಗದಲ್ಲಿ ನಿಷೇಧಿತ ಎಂಡಿಎಂಎ (MDMA)…

ಕೇರಳದಲ್ಲೂ ‘ಬಂಗಾಳ’ ಪುನರಾವರ್ತನೆಯಾಗಲಿದೆ: ಎಂ.ಎಲ್. ಅಶ್ವಿನಿ

ಮುಳಿಯಾರು: ಮುಂಬರುವ ಚುನಾವಣೆಗಳಲ್ಲಿ ಕೇರಳದಲ್ಲೂ ಬಂಗಾಳದ ಇತಿಹಾಸ ಪುನರಾವರ್ತನೆಯಾಗಲಿದ್ದು, ಕೇರಳ ವಿಧಾನಸಭೆಯಲ್ಲೂ ಬಿಜೆಪಿಯ…

ಹೊಸಂಗಡಿ ಇನ್ಫೆಂಟ್ ಜೀಸಸ್ ಸೈರೊ ಮಲಬಾ‌ರ್ ಚರ್ಚ್ ನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮಂಜೇಶ್ವರ ಶಾಸಕರಿಗೆ ಗೌರವಾರ್ಪಣೆ

ಮಂಜೇಶ್ವರ: ಇನ್ಫೆಂಟ್ ಜೀಸಸ್ ಸೈರೊ ಮಲಬಾ‌ರ್ ಚರ್ಚ್‌ ಹೊಸಂಗಡಿ ಇದರ ವತಿಯಿಂದ ಚರ್ಚ್…

ಫುಟ್ಬಾಲ್ ಫ್ಲೆಕ್ಸ್ ಗಳಲ್ಲಿ ಹೊಗೆಬತ್ತಿ ಸೇವಿಸುವ ಚಿತ್ರವಿರಬಾರದು – ಡಿಎಂಒ

ಕಾಸರಗೋಡು: ಫಿಫಾ ವಿಶ್ವಕಪ್ ಫುಟ್‌ಬಾಲ್‌ಗೆ ಸಂಬಂಧಿಸಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಫುಟ್‌ಬಾಲ್ ಪ್ರೇಮಿ…

ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ದಿನಾಂಕ ನಿಗದಿ

ಅನಂತಪುರ: ಇತಿಹಾಸ ಪ್ರಸಿದ್ಧ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ ಭವ್ಯ…