ಗೋಕರ್ಣ ಮಠದಲ್ಲಿ 52ನೇ ವರ್ಷದ ಶಾರದಾ ಮಹೋತ್ಸವ

ಮಂಗಳೂರು: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿಧ್ಯಾದೀಶ ತೀರ್ಥ…

ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕ ವತಿಯಿಂದ 46ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಉತ್ಸವ

ಬಂಟ್ವಾಳ ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಇದರ ವತಿಯಿಂದ…

ಕಲ್ಕರಬೆಟ್ಟು ಗುತ್ತು ಮನೆಯಲ್ಲಿ ನವರಾತ್ರಿ ಉತ್ಸವ

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮದ್ವ ಕಲ್ಕರಬೆಟ್ಟು ಗುತ್ತು ಮನೆಯಲ್ಲಿ ನವರಾತ್ರಿ ಪೂಜಾ…

ಶ್ರೀ ಆದಿಮಾಯೇ ವನ ರಕ್ತೇಶ್ವರಿ ದೇವಸ್ಥಾನ ಜೀರ್ಣೋದ್ಧಾರದ ಅಂಗವಾಗಿ ಮಂಜೂರಾದ ಅನುದಾನ ವಿತರಣೆ

ಶ್ರೀ ಆದಿಮಾಯೇ ವನ ರಕ್ತೇಶ್ವರಿ ದೇವಸ್ಥಾನ ಹಲಾಯಿ-ಕುಕ್ಕಿಪಾಡಿ ಇದರ ಜೀರ್ಣೋದ್ಧಾರದ ಅಂಗವಾಗಿ ಶ್ರೀ…

ಶಾಂತಶ್ರೀ ಪ್ರಶಸ್ತಿಗೆ ದೈವನರ್ತಕ ರುಕ್ಮಯ ನಲಿಕೆ ಆಯ್ಕೆ

ಬಂಟ್ವಾಳ:ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಕಲಾರಂಗದ ಮುಕುಟಮಣಿ ದಿವಂಗತ ಶಾಂತಾರಂ ಕಲ್ಲಡ್ಕ ಹೆಸರಿನಲ್ಲಿ ನೀಡುವ ಪ್ರತಿಷ್ಠಿತ ಶಾಂತಶ್ರೀ ಪ್ರಶಸ್ತಿಗೆ ಸಂಪ್ರದಾಯಬದ್ದ ದೈವನರ್ತಕರಾದ ರುಕ್ಮಯ ನಲಿಕೆ ಅವರನ್ನು ಆಯ್ಕೆ ಮಾಡಲಾಗಿದೆ. ಉತ್ಸವದ ಸಮಯ ಊರಿನಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಗ್ರಾಮ ಗೌರವ ನೀಡಲಾಗುವುದು. ಈ ಬಾರಿಯ ಗ್ರಾಮ ಗೌರವ ಪುರಸ್ಕಾರಕ್ಕೆ 31 ಬಾರಿ ರಕ್ತದಾನ ಮಾಡಿದ ಕುಶಲ ಚೆಂಡೆ ಅವರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಶಾರದ ಸೇವಾ ಪ್ರತಿಷ್ಠಾನ ಕಲ್ಲಡ್ಕ ಆಶ್ರಯದಲ್ಲಿ ಜರುಗುವ 46ನೇ ವರ್ಷದ ಶ್ರಿ ಶಾರದ ಪೂಜಾ ಮಹೋತ್ಸವದ ಮೂರನೇ ದಿನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳ ಸಮಕ್ಷಮದಲ್ಲಿ ಈ ಪ್ರಶಸ್ತಿ ಮತ್ತು ಗ್ರಾಮಗೌರವವನ್ನು ಪ್ರಧಾನ ಮಾಡಲಾಗುವುದೆಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಮೊರತ್ತಣೆಯಿಂದ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿಗೆ ಪಾದಯಾತ್ರೆಗೈದ ಶಿವಶಕ್ತಿ ಫ್ರೆಂಡ್ಸ್ ಸದಸ್ಯರು

ಮಂಜೇಶ್ವರ: ನಾಡಿನ ಸುಭಿಕ್ಷೆ ಹಾಗೂ ಸೌಹಾರ್ದತೆ ಕಾಪಾಡಲು ಮೊರತ್ತಣೆಯ ಶಿವಶಕ್ತಿ ಫ್ರೆಂಡ್ಸ್ ಕ್ಲಬ್…

ಮಲ್ಲ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವದ ಸಂಭ್ರಮ

ಕಾಸರಗೋಡು: ಕಾಸರಗೋಡು ಮಲ್ಲದಲ್ಲಿರುವ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಅಕ್ಟೋಬರ್ 15ರಿಂದ 24ರವರೆಗೆ ನವರಾತ್ರಿ…

ಕರಾವಳಿಯಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮ

ಮಂಗಳೂರು: ಸೆ.28 ರಂದು ಬೆಳಗ್ಗೆ ಮುಸ್ಲಿಂ ಬಾಂಧವರು ಬಂದರ್‌ನಲ್ಲಿ ಈದ್ ಮಿಲಾದ್ ಪ್ರಯುಕ್ತ…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ʼಪುತ್ತೂರ್ದ ಪಿಲಿರಂಗ್ ಸೀಸನ್-2ʼ ಅಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಪುತ್ತೂರಿನ ಕಿಲ್ಲೆಮೈದಾನದಲ್ಲಿ ಅ.22ರಂದು ಜರಗಲಿರುವ “ಪುತ್ತೂರ್ದ ಪಿಲಿರಂಗ್ ಸೀಸನ್-2” ಆಮಂತ್ರಣ ಪತ್ರಿಕೆಯನ್ನು…

ಜೋಡುಕಲ್ಲು ತಪೋವನದಲ್ಲಿ ಸಾರ್ವಜನಿಕ ಗಣೇಶೋತ್ಸವ, ಜಲಸ್ತಂಭನಾ ಮೆರವಣಿಗೆ

ಉಪ್ಪಳ: ಸೇವಾ ಭಾರತಿ ಜೋಡುಕಲ್ಲು ತಪೋವನ ಇದರ ಆಶ್ರಯದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ…