ಉಡುಪಿ ಜಿಲ್ಲಾದ್ಯಂತ ವ್ಯಾಪಕ ಮಳೆ; ಹಾಲಾಡಿ ಬಳಿ ಗುಡ್ಡ ಕುಸಿತ

ಉಡುಪಿ: ಜಿಲ್ಲಾದ್ಯಂತ ಮಂಗಳವಾರ ತಡರಾತ್ರಿ, ಬುಧವಾರ ಮಳೆ ಬಿರುಸುಗೊಂಡಿದ್ದು, ಹಲವೆಡೆ ಮನೆಗಳಿಗೆ ಹಾನಿ…

ಮೃತರ ಸಂಖ್ಯೆ 256ಕ್ಕೆ ಏರಿಕೆ… 100ಕ್ಕೂ ಹೆಚ್ಚು ಮಂದಿ ನಾಪತ್ತೆ

ಮೇಪ್ಪಾಡಿ: ವಯನಾಡ್ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 276 ಕ್ಕೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ…

ವೇ.ಮೂ.ಜನಾರ್ದನ ಭಟ್ ಮೊಗರ್ನಾಡು ಇವರಿಗೆ ಕರ್ನಾಟಕ ಚುಟುಕು ರತ್ನ‌ ಪ್ರಶಸ್ತಿ

ಬಂಟ್ವಾಳ: ದ.ಕ. ಜಿಲ್ಲೆಯ ಹಿರಿಯ ಚುಟುಕುಕವಿ ಮೊಗರ್ನಾಡು ವೇದಮೂರ್ತಿ ಜನಾರ್ದನ ವಾಸುದೇವ ಭಟ್…

ಕಲ್ಲಡ್ಕ ಸರಕಾರಿ ಶಾಲೆ ವಿದ್ಯಾರ್ಥಿ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ

ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್…

ಹಿರಿಯರ ಆಚಾರ-ವಿಚಾರಗಳು, ಆಹಾರಪದ್ಧತಿಗಳು ಉತ್ತಮ ಆರೋಗ್ಯಕ್ಕೆ ನಾಂದಿ: ಸುಲೋಚನಭಟ್

ಕಲ್ಲಡ್ಕ : ಹಿರಿಯರ ಆಚಾರ ವಿಚಾರಗಳು, ಆಹಾರ ಪದ್ಧತಿಗಳು, ಉತ್ತಮ ಆರೋಗ್ಯಕ್ಕೆ ನಾಂದಿಯಾಗಿತ್ತು.…

ವಿಟ್ಲ: ಯುವಕ ನಾಪತ್ತೆ

ವಿಟ್ಲ: ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ದಿ.ರಾಮಚಂದ್ರ ಗೌಡರ ಪುತ್ರ ಹೇಮಂತ್ (37)…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ. 01ರಂದು ಶಾಲಾ- ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಆ.೧ ರಂದು ಶಾಲಾ-…

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯದಲ್ಲಿ ಇಂದು ಬೆಳಗ್ಗೆ ನಡೆದಿದೆ.…

ರಸ್ತೆ ಮೇಲೆ ನೀರು ನಿಲ್ಲದಂತೆ ಶೋಲ್ಡರ್‌ ಡ್ರೈನ್‌ ಸ್ವಚ್ಛಗೊಳಿಸಿದ ವಿಕಲಚೇತನ ವ್ಯಕ್ತಿ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ವಿಡಿಯೋಗಳು ನಿಜಕ್ಕೂ…

ಬೇರೆಯವರ ಮಗುವನ್ನು ಉಳಿಸಲು ಹೋಗಿ ತನ್ನ ಮಗಳನ್ನೇ ಕಳೆದುಕೊಂಡ ತಾಯಿ

ಮೆಪ್ಪಾಡಿ: ಕೇರಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ನೂರಾರು ಜನ ಪ್ರಾಣ…