ಪರಶುರಾಮ ನಕಲಿ ಪ್ರತಿಮೆ ಸ್ಥಾಪನೆ ಪ್ರಕರಣ: ಶಾಸಕ ಸುನೀಲ್ ಕುಮಾರ್ ಮತ್ತು ಅಧಿಕಾರಿಗಳನ್ನು ಅಮಾನತುಗೊಳಿಸಲು ಮಿಥುನ್ ರೈ ಆಗ್ರಹ

ಮಂಗಳೂರು: ಕಾರ್ಕಳದ ಬೈಲೂರಿನಲ್ಲಿ ಅನಧಿಕೃತವಾಗಿ ಪರಶುರಾಮ ಥೀಮ್ ಪಾರ್ಕ್ ಹಾಗೂ ನಕಲಿ ಪರಶುರಾಮ ಪ್ರತಿಮೆ…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ :ಆರೋಪಿಗಳಿಗೆ ನ.22ರವರೆಗೆ ನ್ಯಾಯಾಂಗ ಬಂಧನ

ಪುತ್ತೂರು : ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗರವರನ್ನು ಬ್ಬರವಾಗಿ ಕೊಲೆಗೈದ…

ಪಡುಬಿದ್ರಿ: ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಿಂದ ಹಲ್ಲುಜ್ಜಿದ್ದ ವ್ಯಕ್ತಿ ಸಾವು

ಪಡುಬಿದ್ರಿ: ಪೇಸ್ಟ್ ಎಂದು ಭಾವಿಸಿ ಟ್ಯೂಬ್‌ನಲ್ಲಿದ್ದ ಇಲಿ ಪಾಷಾಣದಿಂದ ಹಲ್ಲುಜ್ಜಿದ್ದ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿ…

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 13ನೇ ಶಾಖೆ ಉದ್ಘಾಟನೆ 

ವಿಟ್ಲ: ಪರಿಯಾಲ್ತಡ್ಕದ ಪ್ರಗತಿ ಕಾಂಪ್ಲೆಕ್ಸ್ ನಲ್ಲಿ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ…

ಅಕ್ಷಯ್ ಕಲ್ಲೇಗ ಮನೆಗೆ ಶಾಸಕ ಅಶೋಕ್‌ ಕುಮಾರ್ ರೈ ಭೇಟಿ ನೀಡಿ ಸಾಂತ್ವನ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಮನೆಗೆ ಪುತ್ತೂರು…

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

ಸಾಮಾಜಿಕ ಹೋರಾಟಗಾರ, ಮಲೆಕುಡಿಯ ಸಂಘದ ಸ್ಥಾಪಕ ಸದಸ್ಯರಾಗಿ, ಜಿಲ್ಲೆ ಹಾಗೂ ರಾಜ್ಯ ಸಂಘಟನೆಯಲ್ಲಿ…

ಅಕ್ಷಯ್ ಕಲ್ಲೇಗ ಮರ್ಡರ್ ಕೇಸ್: ನಾಲ್ವರ ಕೃತ್ಯ

ವಾಹನ ಅಪಘಾತದ ಚಕಮಕಿಯೇ ಕೊಲೆಗೆ ಕಾರಣ?

ಐತ್ತೂರು: ಆನೆ ತುಳಿತ್ತಕ್ಕೊಳಗಾದ ವ್ಯಕ್ತಿ ಮೃತ್ಯು.!

ಕಡಬ: ತಿಂಗಳ ಹಿಂದೆ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ…

ಕಲ್ಲೇಗ ಟೈಗರ್ಸ್ ಮಾಲಕ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು: ಕಲ್ಲೆಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆಯಾಗಿದೆ.ತಡರಾತ್ರಿ ನೆಹರೂನಗರ ಜಂಕ್ಷನ್…

ದುಶ್ಚಟ ಮುಕ್ತ ಕಾರ್ಯಕ್ರಮ ಅಭಿಯಾನ: ಮದುವೆ ಸಮಾರಂಭಗಳಲ್ಲಿ ಮದ್ಯಪಾನ ನಿಷೇಧಿಸುವಂತೆ ವಿಜ್ಞಾಪನಾ ಪತ್ರ ನೀಡುವ ಮೂಲಕ‌ ಜನಜಾಗೃತಿ‌

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ…