ವಾಲಿಬಾಲ್ ಕ್ರೀಡಾಪಟು ಭಾರತ ತಂಡದ ಆಟಗಾರ ಅಶ್ವಲ್ ರೈ ಬೆಳ್ತಂಗಡಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಕ್ರೀಡಾ…

ಪುತ್ತೂರು: ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದೀಕ್ ನೀರಾಜೆ ಸಹಿತ 10 ಮಂದಿಗೆ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ…

ಮೀನು ಕಾರ್ಮಿಕ ಭಾಸ್ಕರ ನಿಧನ

ಮಂಜೇಶ್ವರ: ಉದ್ಯಾವರ ಕಣ್ವ ತೀರ್ಥ ನಿವಾಸಿ ಮೀನು ಕಾರ್ಮಿಕ ಭಾಸ್ಕರ (70) ನಿಧನರಾದರು.

ಕೃಷಿಕ ಕೃಷ್ಣಪ್ಪ ಪೂಜಾರಿ ಕುಸಿದು ಬಿದ್ದು ನಿಧನ

ಮಂಜೇಶ್ವರ: ಹೆದ್ದಾರಿ ಕಡಂಬಾರು ನಿವಾಸಿ ಕೃಷ್ಣಪ್ಪ ಪೂಜಾರಿ (72) ನಿಧನರಾದರು. ಹಿರಿಯ ಕೃಷಿಕರಾದ…

ಶತಾಯುಷಿ, ಮಿಜಾರುಗುತ್ತು ಆನಂದ ಆಳ್ವ ನಿಧನ

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಶತಾಯುಷಿ,…

68 ಸಾಧಕರಿಗೆ ಹಾಗೂ 10 ಸಂಸ್ಥೆಗಳಿಗೆ 2023-24ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಸಮಾಜ ಸೇವಕರು ಸೇರಿದಂತೆ 68…

ಕರ್ನಾಟಕದ ಕೆಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ…

ತೀವ್ರ ಜ್ವರ ಬಾಧಿಸಿ ಬಾಲಕಿ ಸಾವು!

ಬಂಟ್ವಾಳ: ತೀವ್ರ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ…

ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಈ ಹೋರಾಟದ ಕಿಚ್ಚಿಗೆ…

ಮಂಗಳೂರು ಮತ್ತು ಉಡುಪಿಯ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ..!

ಮಂಗಳೂರು: ಮಂಗಳೂರು ಹಾಗೂ ಉಡುಪಿಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ…