ಕಟಪಾಡಿ: ವಿದ್ಯುತ್ ತಂತಿ ತಗುಲಿ ನವಿಲು ಮೃತ್ಯು

ಉಡುಪಿ: ಉಡುಪಿಯ ಕಾಪು ತಾಲೂಕಿನ ಕಟಪಾಡಿ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟುವಿನಲ್ಲಿ…

ಉಡುಪಿಯಲ್ಲಿ ಖಜಕಿಸ್ತಾನದ ಮಹಿಳೆಯ ಅಂತ್ಯಸಂಸ್ಕಾರ

ಉಡುಪಿ: ಖಜಕಿಸ್ತಾನ ದೇಶದ ಮಹಿಳೆಯೊಬ್ಬರ ಅಂತ್ಯಸಂಸ್ಕಾರವು ಉನ್ನತ ಮಟ್ಟದ ಕಾನೂನು ಪ್ರಕ್ರಿಯೆಗಳು ನಡೆದ…

ಮಾಧ್ಯಮ ಕ್ಷೇತ್ರದ ದಿಗ್ಗಜ ರಾಮೋಜಿ ರಾವ್ ಗೆ ವಿನೋದ್ ಆಳ್ವ ಅಂತಿಮ ನಮನ

ಪುತ್ತೂರು: ಹೈದರಾಬಾದ್ ನಲ್ಲಿ ಜೂನ್ 9ರಂದು ಸರಕಾರಿ ಗೌರವಗಳೊಂದಿಗೆ ನಡೆದ ಮಾಧ್ಯಮ ಕ್ಷೇತ್ರದ…

ಉದ್ಯಾವರ: ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್ ಲಾರಿ ಡಿಕ್ಕಿ: ಚಾಲಕ ಗಂಭೀರ

ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಗೂಡ್ಸ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ…

ಸಂತೆಕಟ್ಟೆಯಲ್ಲಿ ಉರುಳಿಬಿದ್ದ ಟ್ಯಾಂಕರ್; ಚಾಲಕ ಪಾರು

ಉಡುಪಿ: ನಿಯಂತ್ರಣ ತಪ್ಪಿದ ಟ್ಯಾಂಕರ್ ವೊಂದು  ಮಗುಚಿ ಬಿದ್ದ ಘಟನೆ ಸಂತೆಕಟ್ಟೆ ಬಳಿ…

ಕಾಪು ಬೀಚಿನಲ್ಲಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾಗಿದ್ದ ಯುವಕ; ಪಡುಕೆರೆ ಸಮುದ್ರದಲ್ಲಿ ಮೃತದೇಹ ಪತ್ತೆ!

ಉಡುಪಿ: ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ…

ಉತ್ತರಾಖಂಡ ದುರಂತ: ಮೃತ ಪದ್ಮನಾಭ ಭಟ್ಟರ ಕುಂಭಾಶಿಯ ಮೂಲ ಮನೆಯಲ್ಲಿ ಸೂತಕದ ಛಾಯೆ

ಉಡುಪಿ: ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್ ಗೆ ಹೋಗಿ ದುರ್ಮರಣಕ್ಕೀಡಾದ 9 ಜನರ ಪೈಕಿ…

ವಾಲಿಕೊಂಡು ಅಪಾಯದ ಭೀತಿಗೆ ಕಾರಣವಾದ ವಿದ್ಯುತ್ ಕಂಬಗಳು

ಉಪ್ಪಳ: ಹಲವು ವರ್ಷಗಳಿಂದ ವಿದ್ಯುತ್ ಕಂಬವೊAದು ವಾಲಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಕುಸಿದು ಅನಾಹುತ…

ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತವಾಗಿದ್ದ ಚಾಲಕ‌ ಮೃತ್ಯು

ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತದಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ…

ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಚಾಲಕನಿಗೆ ಹೃದಯಾಘಾತ

ಚಾಲಕ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ