ಉಡುಪಿ: ಮಣಿಪಾಲ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಬದ್ಧ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಜಿಲ್ಲೆಯ ಪ್ರಮುಖ ಕೈಗಾರಿಕಾ ಪ್ರದೇಶವಾಗಿರುವ ಮಣಿಪಾಲ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯ…

ಉಡುಪಿ: ಕೋಳಿ ಅಂಕ ಅಡ್ಡೆಗೆ ದಾಳಿ; 15 ಮಂದಿ ಪೊಲೀಸ್ ವಶಕ್ಕೆ

ಉಡುಪಿ: ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಹಿಂಭಾಗದ ಮೈದಾನ ಬಳಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ…

ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅರಾಜಕತೆ ಸೃಷ್ಟಿ: ಕಿಶೋರ್ ಕುಮಾರ್

ಉಡುಪಿ: ಕಾಂಗ್ರೆಸ್ ಆಡಳಿತ ವ್ಯವಸ್ಥೆಯಲ್ಲಿ ವೈಫಲ್ಯ ಕಂಡ ಪರಿಣಾಮವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ…

ಉಡುಪಿ: ನಗರಸಭೆ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಪ್ಲಾಸ್ಟಿಕ್ ವ್ಯಾಪಾರಿಗಳು

ಉಡುಪಿ: ನಗರಸಭೆ ಅಧಿಕಾರಿಗಳ ಮೇಲೆ ಪ್ಲಾಸ್ಟಿಕ್‌ ವ್ಯಾಪಾರಿಗಳು ಹಲ್ಲೆಗೆ ಯತ್ನಿಸಿದ ಘಟನೆ ಉಡುಪಿ…

ಉಚ್ಚಿಲ: ಮಾ.5ರಂದು ಪರಿಯಾಳ ಸಮಾಜ ಸಮುದಾಯ ಭವನ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘದ ವತಿಯಿಂದ ಅಂದಾಜು 75…

ಉಡುಪಿ: ಆಯುರ್ವೇದ ಪಂಚಕರ್ಮ ಸ್ನಾತಕೋತ್ತರ ಪದವಿ: ಡಾ.ಸುರಕ್ಷಾ.ಎಸ್ ರಾಜ್ಯಕ್ಕೆ ಪ್ರಥಮ

ಉಡುಪಿ: 2023-24ರ ಸಾಲಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ನಡೆಸಿದ ಆಯುರ್ವೇದ…

ಉಡುಪಿ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿಗೆ ಅಯೋಧ್ಯಾಮಂಡಲೋತ್ಸವ ರಜತಕಲಶ ಪ್ರದಾನ

ಉಡುಪಿ: ರಾಮರಾಜ್ಯದ ಪರಿಕಲ್ಪನೆಯಲ್ಲಿ ದೀನದಲಿತರ, ಅನಾಥ ಜನರ ಪಶು ಪಕ್ಷಿ ಪ್ರಾಣಿಗಳ ಶುಶ್ರೂಷೆಗಾಗಿ…

ಉಡುಪಿ: ಮಾ.3ರಂದು ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ; ಜಾನಪದ ವಿದ್ವಾಂಸ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್, ಜಾನಪದ ಕಲಾವಿದ ಪ್ರಶಸ್ತಿಗೆ ಸೂಡ ಕೋಟಿ ಪೂಜಾರಿ ಆಯ್ಕೆ

ಉಡುಪಿ: ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ…

ಉಡುಪಿ: ಕನ್ನಡ ನಾಮಫಲಕ ಅಳವಡಿಕೆ; ಎಲ್ಲರ ಮನವೊಲಿಸುತ್ತೇವೆ: ಪೌರಾಯುಕ್ತ

ಉಡುಪಿ: ರಾಜ್ಯಾದ್ಯಂತ ಕನ್ನಡ ಬೋರ್ಡ್ ಗಳ ಅಳವಡಿಕೆ ವಿಚಾರದಲ್ಲಿ ದೊಡ್ಡ ಹೋರಾಟವೇ ನಡೆದು…

ಉಡುಪಿ: ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ: ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ ನಾಸಿರ್ ಹುಸೇನ್ ಅನುಯಾಯಿಗಳ ವಿರುದ್ಧ ಕಠಿಣ…