ಬಂಟ್ವಾಳ:ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಕಲಾರಂಗದ ಮುಕುಟಮಣಿ ದಿವಂಗತ ಶಾಂತಾರಂ ಕಲ್ಲಡ್ಕ ಹೆಸರಿನಲ್ಲಿ ನೀಡುವ ಪ್ರತಿಷ್ಠಿತ ಶಾಂತಶ್ರೀ ಪ್ರಶಸ್ತಿಗೆ ಸಂಪ್ರದಾಯಬದ್ದ ದೈವನರ್ತಕರಾದ ರುಕ್ಮಯ ನಲಿಕೆ ಅವರನ್ನು ಆಯ್ಕೆ ಮಾಡಲಾಗಿದೆ.
Category: ಧಾರ್ಮಿಕ

ಮೊರತ್ತಣೆಯಿಂದ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿಗೆ ಪಾದಯಾತ್ರೆಗೈದ ಶಿವಶಕ್ತಿ ಫ್ರೆಂಡ್ಸ್ ಸದಸ್ಯರು
ಮಂಜೇಶ್ವರ: ನಾಡಿನ ಸುಭಿಕ್ಷೆ ಹಾಗೂ ಸೌಹಾರ್ದತೆ ಕಾಪಾಡಲು ಮೊರತ್ತಣೆಯ ಶಿವಶಕ್ತಿ ಫ್ರೆಂಡ್ಸ್ ಕ್ಲಬ್…
ಮಲ್ಲ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವದ ಸಂಭ್ರಮ
ಕಾಸರಗೋಡು: ಕಾಸರಗೋಡು ಮಲ್ಲದಲ್ಲಿರುವ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಅಕ್ಟೋಬರ್ 15ರಿಂದ 24ರವರೆಗೆ ನವರಾತ್ರಿ…
ಕರಾವಳಿಯಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮ
ಮಂಗಳೂರು: ಸೆ.28 ರಂದು ಬೆಳಗ್ಗೆ ಮುಸ್ಲಿಂ ಬಾಂಧವರು ಬಂದರ್ನಲ್ಲಿ ಈದ್ ಮಿಲಾದ್ ಪ್ರಯುಕ್ತ…
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ʼಪುತ್ತೂರ್ದ ಪಿಲಿರಂಗ್ ಸೀಸನ್-2ʼ ಅಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಪುತ್ತೂರಿನ ಕಿಲ್ಲೆಮೈದಾನದಲ್ಲಿ ಅ.22ರಂದು ಜರಗಲಿರುವ “ಪುತ್ತೂರ್ದ ಪಿಲಿರಂಗ್ ಸೀಸನ್-2” ಆಮಂತ್ರಣ ಪತ್ರಿಕೆಯನ್ನು…
ಜೋಡುಕಲ್ಲು ತಪೋವನದಲ್ಲಿ ಸಾರ್ವಜನಿಕ ಗಣೇಶೋತ್ಸವ, ಜಲಸ್ತಂಭನಾ ಮೆರವಣಿಗೆ
ಉಪ್ಪಳ: ಸೇವಾ ಭಾರತಿ ಜೋಡುಕಲ್ಲು ತಪೋವನ ಇದರ ಆಶ್ರಯದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ…
ಬ್ರಹ್ಮಶ್ರೀ ನಾರಾಯಣಗುರು ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರ ಬಿಡುಗಡೆ
ಬಂಟ್ವಾಳ: ನೀರಪಾದೆಯ ಬಾಳ್ತಿಲದಲ್ಲಿ ಜೀರ್ಣೋದ್ಧಾರಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರವನ್ನು…
ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಗಣೇಶೋತ್ಸವ ಆಚರಣೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶ ಚತುರ್ಥಿ ಆಚರಿಸಲಾಯಿತು.…
ಸೆ.16: ಕೆಮ್ಮಾಯಿ ಮಹಾವಿಷ್ಣು ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಸೋಣ ಶನಿವಾರ, ಬಲಿವಾಡು ಕೂಟ
ಪುತ್ತೂರು: ಕೆಮ್ಮಾಯಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೆ.16ರಂದು ವಿಶೇಷ ಪೂಜೆ ಹಾಗೂ ಸೋಣ…
ಸೆ.17ಕ್ಕೆ ಸೀತಾಂಗೋಳಿಯಲ್ಲಿ ವಿಶ್ವಕರ್ಮ ಕಬ್ಬಿಣ ಕರಕುಶಲ ಸಂಘದ 5ನೇ ವಾರ್ಷಿಕೋತ್ಸವ- ವಿಶ್ವಕರ್ಮ ಪೂಜೆ
ಸೀತಾಂಗೋಳಿ : ಶ್ರೀವಿಶ್ವಕರ್ಮ ಕಬ್ಬಿಣ ಕರಕುಶಲ ಸಂಘ ಕಾಸರಗೋಡು ಇದರ ಆಶ್ರಯದಲ್ಲಿ 5ನೇ…

