ಭಾರತದಲ್ಲಿ ಬರೋಬ್ಬರಿ 9.7 ಮಿಲಿಯನ್ ವಾಟ್ಸ್ಆ್ಯಪ್ ಖಾತೆ ನಿಷೇಧ!

ಭಾರತದಲ್ಲಿ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್ ನ ಹಲವು ಖಾತೆಗಳನ್ನು ನಿಷೇಧಿಸಲಾಗಿದೆ.

Mangaluru: ಅನ್ವ‌ರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ

ಮಂಗಳೂರು: ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ,ಕೇಂದ್ರ ಸರ್ಕಾರವು…

ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಸಾವು

ಬ್ರಹ್ಮಾವರ : ಭೀಕರ ಅಪಘಾತದಲ್ಲಿ ಮಹಿಳೆಯೊರ್ವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ…

Udupi: ಲಿಂಕ್ ಕ್ಲಿಕ್ ಮಾಡಿ ಲಕ್ಷಗಟ್ಟಲೆ ಕಳೆದುಕೊಂಡ ವ್ಯಕ್ತಿ!!

ಉಡುಪಿ: ಲಿಂಕ್ ಒಂದನ್ನು ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು ಲಕ್ಷಗಟ್ಟಲೆ ಹಣವನ್ನು ಕಳೆದುಕೊಂಡಿರುವ ಪ್ರಕರಣ…

Mangaluru:ಚಲಿಸುತ್ತಿದ್ದ ರೈಲಿನಿಂದ ಬಿದ್ದ ವ್ಯಕ್ತಿ ಗಂಭೀರ !

ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ರೈಲಿನಿಂದ ಪ್ರಯಾಣಿಕರೊಬ್ಬರು ನರಿಮೊಗರು ಎಂಬಲ್ಲಿ ಕೆಳಗೆ…

Rain Alert: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Puttur : ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; ಓರ್ವ ಮೃತ್ಯು, ಹಲವರಿಗೆ ಗಾಯ!

ಪುತ್ತೂರು : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ…

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾ‌ರ್ ಭೇಟಿ!

ಮಂಗಳೂರು: ಖ್ಯಾತ ಕನ್ನಡ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ…

ಕಾರು -ರಿಕ್ಷಾ ಡಿಕ್ಕಿ : ಚಾಲಕನಿಗೆ ಗಂಭೀರ ಗಾಯ

ಬೆಳ್ತಂಗಡಿ : ಬೆಳ್ತಂಗಡಿ-ಮೂಡಬಿದಿರೆ ರಸ್ತೆಯ ಕುಂಭಶ್ರೀ ಶಿಕ್ಷಣ ಸಂಸ್ಥೆಯ ಬಳಿ ಕಾರು ಮತ್ತು…

ಮಂಗಳೂರು: ಮೂಲ್ಕಿಯಲ್ಲಿ ಅಕ್ರಮ ಗೋ ಸಾಗಣೆ – ನಾಲ್ವರ ಬಂಧನ

ಮಂಗಳೂರು:ಮೂಡುಬಿದಿರೆಯಿಂದ ಸೂರಲ್ಪಾಡಿ ಮಾರ್ಗವಾಗಿ ಕೈಕಂಬಕ್ಕೆ 19 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…