ಉಡುಪಿ: ಗಾಳಿಮಳೆಗೆ ಧರೆಗುರುಳಿದ 300ಕ್ಕೂ ಹೆಚ್ಚು ವಿದ್ಯುತ್ ಕಂಬಗಳು; 30 ಲಕ್ಷಕ್ಕೂ ಹೆಚ್ಚು ನಷ್ಟ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಗಾಳಿಮಳೆ ಸುರಿದಿದೆ. ಗಾಳಿ…

ಕಾರ್ಕಳ: ನಾಯಿ ಅಡ್ಡ ಬಂದು ಬೈಕ್ ಅಪಘಾತ; ನವವಿವಾಹಿತೆ ಮೃತ್ಯು

ಉಡುಪಿ: ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಅಪಘಾತಗೊಂಡು ನವವಿವಾಹಿತೆ ದಾರುಣವಾಗಿ ಮೃತಪಟ್ಟ…

ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಉಡುಪಿ: ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು…

ಸಾರ್ವಜನಿಕ ದೂರಿಗೆ ಸ್ಪಂದಿಸದ ಪೆರ್ಡೂರು ಗ್ರಾಪಂ ಪಿಡಿಓ: ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಉಡುಪಿ ಜನಸ್ಪಂದನಾ ಸಭೆಯು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ…

ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು : ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ…

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ಕೋಟ ಸಭೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು…

ಉಡುಪಿಯ ಕವಿ ಮುದ್ದಣ ಮಾರ್ಗದಲ್ಲಿ ಅಪಾಯ ಆಹ್ವಾನಿಸುತ್ತಿರುವ ವಿದ್ಯುತ್ ನಿಯಂತ್ರಕ ಪೆಟ್ಟಿಗೆಗಳು

ಉಡುಪಿ: ಕವಿ ಮುದ್ದಣ ಮಾರ್ಗದ, ರಸ್ತೆ ವಿಭಜಕ ದಂಡೆಯ ಉದ್ದಕ್ಕೂ ಇರುವ ರಸ್ತೆ…

ದಶಲಕ್ಷ ಗಿಡ ನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ, ಮಂಗಳೂರು ಪ್ರಾದೇಶಿಕ ಅರಣ್ಯ…

ಅಟ್ಟೆಗೋಳಿ ಶ್ರೀ ಅಯ್ಯಪ್ಪ ಭಜನಾ ಮಂದಿರದಿoದ ಕಾಣಿಕೆ ಹುಂಡಿ ಕಳವು: ಫೊಲೀಸರಿಂದ ತನಿಖೆ

ಉಪ್ಪಳ: ಭಜನಾ ಮಂದಿರದಿAದ ಕಾಣಿಕೆ ಹುಂಡಿಯನ್ನೇ ಕಳವುಗೈದ ಘಟನೆ ನಡೆದಿದೆ. ಅಟ್ಟೆಗೋಳಿ ವಿಷ್ಣುನಗರ…

ಅಸೌಖ್ಯದಿಂದ ನಿಧನ

ಉಪ್ಪಳ: ಐಲ ಮಾಳಿಗೆ ಮನೆ ನಿವಾಸಿ [ದಿ] ಗಣಪತಿ ಆಚಾರ್ಯ ರವರ ಪತ್ನಿ…