ಮಂಗಳೂರು 6 ಪ್ರದೇಶಗಳಲ್ಲಿ “ಹಾರ್ನ್ ನಿಷೇಧಿತ ಪ್ರದೇಶ” ಘೋಷಣೆ!!

ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್…

ಬ್ಯಾಂಕ್ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ಸೌದಿಯುಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಸ್ವದೇಶಕ್ಕೆ

ಮಂಗಳೂರು: ಬ್ಯಾಂಕ್ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ…

ಬಿ.ಎಂ.ಎಸ್ ಪುತ್ತಿಗೆ ಪಂಚಾಯತ್ ಸಮಿತಿಯಿಂದ ಪಂಚಾಯತ್ ಕಚೇರಿ ಮುಂದೆ ಧರಣಿ

ಪುತ್ತಿಗೆ: ಬಿ.ಎಂ.ಎಸ್ ಪಂಚಾಯತ್ ಸಮಿತಿ ವತಿಯಿಂದ ಪುತ್ತಿಗೆ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಧರಣಿ…

ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅಸ್ಮಿತಾಯ್; ಅಮೇರಿಕಾದ ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಿಗೆ ಕೊಂಕಣಿ ಸಿನೆಮಾ

ಮಂಗಳೂರು: ಮಾಂಡ್ ಸೊಭಾಣ್ ನಿರ್ಮಾಣದ ‘ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ…

ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿ ರಾತ್ರಿಹೊತ್ತಲ್ಲಿ ಚಿಕಿತ್ಸೆ ಆರಂಭಿಸಲು ಒತ್ತಾಯ

ಉಪ್ಪಳ: ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿ ಮೊಟಕುಗೊಳಿಸಿದ ರಾತ್ರಿ ಐಪಿ, ತುರ್ತುನಿಗಾ ವಿಭಾಗವನ್ನು ಹಾಗೂ…

ಕಳವು ಗೈದ ಸ್ಕೂಟರ್ ಸಹಿತ ಆರೋಪಿ ಸೆರೆ

ಮಂಜೇಶ್ವರ: ಕಳವುಗೈದ ಸ್ಕೂಟರ್ ಸಹಿತ ಆರೋಪಿಯನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ದೇರಳಕಟ್ಟೆ…

ನೇಜಾರು ನಾಲ್ವರ ಕೊಲೆ ಪ್ರಕರಣ: ಫೇಸ್‌ಬುಕ್‌ನಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿದವನ ವಿರುದ್ಧ ಪ್ರಕರಣ ದಾಖಲು

ಉಡುಪಿ: ಉಡುಪಿ ನೇಜಾರಿನ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಸಂಬಂಧ ಶಿವಮೊಗ್ಗ…

ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ಅಹಮದಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್‌ನ ಫೈನಲ್…

ದ್ವಿ-ಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ: ಮೂವರು ಗಂಭೀರ

ವಿಟ್ಲ: ದ್ವಿ-ಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ…

ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ: ಪತ್ನಿ ಸಾವು

ಉಡುಪಿ: ಮೆಹೆಂದಿ ಕಾರ್ಯಕ್ರಮಕ್ಕೆ ತೆರಳುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಪೆಟ್ರೋಲ್…