ಮಂಗಳೂರು: ನಾಮಪತ್ರ ಸಲ್ಲಿಸಿದ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್…

ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್.ಆರ್ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ…

ಉಡುಪಿ: ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ಸರಕಾರ ಪತನ: ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ

ಉಡುಪಿ: ಚಾಮರಾಜನಗರ ಹಾಗೂ ಮೈಸೂರು ಎರಡು ಲೋಕಸಭಾ ಕ್ಷೇತ್ರ ಸೋತರೆ, ಸಿದ್ದರಾಮಯ್ಯನವರನ್ನು ಇಳಿಸುತ್ತಾರೆ…

ಉಡುಪಿ: ದಲಿತ ವಿರೋಧಿ ಕಾಂಗ್ರೆಸ್ಸನ್ನು ಸೋಲಿಸಿ: ದಿನಕರ ಬಾಬು ಕರೆ

ಉಡುಪಿ: ಕಾಂಗ್ರೆಸ್ ಸರಕಾರವು ದಲಿತರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್…

ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ: ಬಿಜೆಪಿ ವಕ್ತಾರೆ ಗೀತಾಂಜಲಿ ಸುವರ್ಣ

ಉಡುಪಿ: ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರಕಾರ ದುರಾಡಳಿತ…

ಕಾಸರಗೋಡು ಲೋಕಸಭಾ ಚುನಾವಣೆ ವಿವಿಧ ಪಕ್ಷಗಳ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ

ಉಪ್ಪಳ: ಕಾಸರಗೋಡು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ಪಕ್ಷದ ಅಭ್ಯರ್ಥಿಗಳು ಪ್ರಚಾರ ಬಿರುಸುನಿಂದ…

ಮಂಗಳೂರು: ಎ.3ರಂದು ಪದ್ಮರಾಜ್. ಆರ್‌ ಪೂಜಾರಿ ನಾಮಪತ್ರ ಸಲ್ಲಿಕೆ: ರಮಾನಾಥ ರೈ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ…

‘ಯು.ಡಿ.ಎಫ್ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ

ಉಪ್ಪಳ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ ಕಾರ್ಯಾಲಯ ಉಪ್ಪಳದಲ್ಲಿ ಕೆ.ಪಿ.ಸಿ.ಸಿ ರಾಜ್ಯ ಕಾರ್ಯದರ್ಶಿ…

ಉಪ್ಪಳ: ಕೇಂದ್ರ ಯೋಜನೆ ಜಾರಿಗೆ ಯಶಸ್ವಿಯಾಗಲು ಬಿಜೆಪಿ ಗೆಲುವು ಅಗತ್ಯ: ನ್ಯಾ. ನಾರಾಯಣ ಭಟ್

ಉಪ್ಪಳ: ದೇಶದ ಪ್ರತಿ ಪ್ರಜೆಯು ಕೇಂದ್ರ ಯೋಜನೆಗಳ ಫಲನುಭವಿಗಳು, ಕೇರಳ ಸರಕಾರ ಕೇಂದ್ರ…

ಉಡುಪಿ: ಸಚಿವ ಶಿವರಾಜ್ ತಂಗಡಗಿ ಜಿಲ್ಲೆಗೆ ಬಂದರೆ ತಡೆಯುತ್ತೇವೆ: ಬಿಜೆಪಿ ಯುವ ಮೋರ್ಚಾ

ಉಡುಪಿ: ‘ಪ್ರಧಾನಿ ನರೇಂದ್ರ ಮೋದಿಯ ಹೆಸರನ್ನು ಹೇಳುವ ಯುವಕರ ಕಪಾಳಕ್ಕೆ ಹೊಡೆಯಿರಿ’ ಎಂದು…