ವಿಶ್ವ ಹಿಂದೂ ಪರಿಷತ್ ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ

Share with

ಒಡ್ಡೂರು : ವಿಶ್ವ ಹಿಂದೂ ಪರಿಷತ್ ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಲಯನ್ ಇಂದು ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ಗೋವು ಆಧಾರಿತ ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿದಂತೆ ವಿಹಿಂಪ ಭಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *