ಕನ್ನಡ ಹೋರಾಟಗಾರರಿಗೆ ಸಿಎಂ ಗುಡ್ ನ್ಯೂಸ್

Share with

ಕನ್ನಡ ಪರ ಹೋರಾಟಗಾರರಿಗೆ CM ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಹೋರಾಟಗಾರರ ಮೇಲಿನ ಪ್ರಕರಣ ವಾಪಸ್‌ ಪಡೆಯುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಬೆಂಗಳೂರಿನ ‘ಜನರಾಜ್ಯೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ CM, ರಾಜ್ಯದ ನಾಡು, ನುಡಿ, ನೆಲ-ಜಲ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ಸರ್ಕಾರ ರಾಜಿಯಾಗುವ ಪ್ರಶ್ನೆಯೇ ಇಲ್ಲ.

ಕನ್ನಡಕ್ಕಾಗಿ, ನೆಲ-ಜಲಕ್ಕೆ ಹೋರಾಡಿದವರ ಮೇಲಿನ ಪ್ರಕರಣ ಸಾಕಷ್ಟಿವೆ. ಶೀಘ್ರ ಪ್ರಕರಣ ವಾಪಸ್‌ ಪಡೆಯುವ ಕೆಲಸ ಮಾಡಲಾಗುವುದು ಎಂದಿದ್ದಾರೆ.


Share with

Leave a Reply

Your email address will not be published. Required fields are marked *