ಆಂದ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ಪಿ ಪಕ್ಷ ಹೀನಾಯವಾಗಿ ಸೋಲು ಕಂಡ ಹಿನ್ನಲೆಯಲ್ಲಿ ಜಗನ್ ಮೋಹನ್ ರೆಡ್ಡಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆಂದ್ರಪ್ರದೇಶದ 175 ಕ್ಷೇತ್ರಗಳಲ್ಲಿ ವೈಎಸ್‌ಆರ್‌ಪಿ ಕೇವಲ 20 ವೆ ಸ್ಥಾನಗಳಲ್ಲಿ ಜಯಗಳಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಆ ಹೀನಾಯವಾಗಿ ಸೋಲು ಕಂಡಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಜಗನ್ ರಾಜ್ಯಪಾಲರ ಭೇಟಿಗೆ ಸಮಯ ಕೂಡ ಕೇಳಿದ್ದು, ಇಂದೇ ಭೇಟಿಯಾಗಿ ರಾಜಿನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ.