ಗಾಂಧಿ ಪ್ರತಿಮೆ ಧ್ವಂಸಕ್ಕೆ ಸಿಎಂ ಸಿದ್ದು ಖಂಡನೆ!

Share with

ಗಾಂಧಿ ಪ್ರತಿಮೆ

ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ದ್ವಂಸಗೊಳಿಸಿರುವುದನ್ನು ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿ, ‘ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ & ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದೆಂದು ಮನವಿ ಮಾಡಿದ್ದಾರೆ.


Share with

Leave a Reply

Your email address will not be published. Required fields are marked *