ಬೆಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಶಾಸಕ ಹರೀಶ್ ಪೂಂಜಾ ಅವರು ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕುಮಾರ್ ಆಳ್ವಾ ಉಪಸ್ಥಿತರಿದ್ದರು.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.