
ಹಾಸ್ಟೆಲ್ನಲ್ಲೇ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.

ರಾಯಚೂರು ಮೂಲದ ತೇಜಸ್ವಿನಿ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ತೇಜಸ್ವಿನಿ ಪ್ರಥಮ ವರ್ಷದ AIML ವ್ಯಾಸಂಗ ಮಾಡುತ್ತಿದ್ದಳು. 6 ಸಭೆಕ್ಟ್ ಬ್ಯಾಕ್ಲಾಗ್ ಇರುವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
3 ದಿನದ ಹಿಂದೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ತೇಜಸ್ವಿನಿ, ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಕೂಡ ಪತ್ತೆಯಾಗಿದೆ.




