ವಿಟ್ಲ: ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಕೆಲಿಂಜ ಸಮೀಪ ನಡೆದಿದೆ ಎಂದು ವರದಿಯಾಗಿದೆ.
ಕೆಲಿಂಜ ದೇವಸ್ಥಾನದ ಹತ್ತಿರ ಖಾಸಗಿ ಸೆಲೀನಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ಎರಡೂ ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.