ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು

Share with

ಶ್ರೀರಾಮ ಮತ್ತು ಲಕ್ಷ್ಮಣರು ದಕ್ಷಿಣ ಭಾರತವನ್ನು ಆಕ್ರಮಿಸಿಕೊಳ್ಳಲು ದಕ್ಷಿಣಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ಹೇಳಿಕೆ ನೀಡಿದ್ದ ನಟ ಪ್ರಕಾಶ್ ರಾಜ್ ವಿರುದ್ಧ ತಿರುಪತಿ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಾಗಿದೆ. ಹಿಂದೂ ಮುಖಂಡ ಜಿ. ಭಾನುಪ್ರಕಾಶ್ ರೆಡ್ಡಿ ಈ ದೂರು ಸಲ್ಲಿಸಿದ್ದಾರೆ.

ಈ ಹೇಳಿಕೆಯು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕಳೆದ ಜನವರಿಯಲ್ಲಿ ನಡೆದ ಕೇರಳ ಸಾಹಿತ್ಯೋತ್ಸವದಲ್ಲಿ ಪ್ರಕಾಶ್ ರಾಜ್ ಈ ಹೇಳಿಕೆ ನೀಡಿದ್ದರು.


Share with

Leave a Reply

Your email address will not be published. Required fields are marked *