ಮಹಿಳಾ SPಯನ್ನು ನಾಯಿಗೆ ಹೋಲಿಸಿದ ಬಿಜೆಪಿ ಶಾಸಕನ ವಿರುದ್ಧ ದೂರು

Share with

ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಅವರನ್ನು ನಾಯಿಗೆ ಹೋಲಿಸಿದ ಹರಿಹರದ ಬಿಜೆಪಿ ಶಾಸಕ ಬಿಪಿ ಹರೀಶ್‌ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಸ್ವತಃ ಎಸ್‌ಪಿ ಅವರೇ ಖುದ್ದಾಗಿ ಈ ದೂರು ನೀಡಿದ್ದು, ಶಾಸಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದೇ ಮೊದಲ ಬಾರಿಗೆ ಶಾಸಕರೊಬ್ಬರ ಮೇಲೆ ಎಸ್‌ಪಿ ವೈಯಕ್ತಿಕ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಿಸಿದ್ದಾರೆ. ಶಾಮನೂರು ಮನೆಯ ನಾಯಿ ಥರ ಎಸ್‌ಪಿ ವರ್ತಿಸುತ್ತಿದ್ದಾರೆ ಎಂದು ಬಿಪಿ ಹರೀಶ್ ಹೇಳಿದ್ದಾರೆ ಎಂದು ವರದಿಯಾಗಿದೆ.


Share with

Leave a Reply

Your email address will not be published. Required fields are marked *