ಶಾರುಖ್ ಖಾನ್ ಪುತ್ರನ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

Share with

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ದುರ್ವತ್ರನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ವಿರುದ್ಧ ದೂರು ದಾಖಲಾಗಿದೆ. ಡಿಜಿ & ಐಜಿಪಿ, ಬೆಂಗಳೂರು ಪೊಲೀಸ್ ಕಮಿಷನರ್‌ಗೆ ವಕೀಲ ಹುಸೇನ್ ಎಂಬುವರು ಲಿಖಿತ ದೂರು ಸಲ್ಲಿಸಿದ್ದಾರೆ. ಆರ್ಯನ್ ಖಾನ್ ದುರ್ವತ್ರನೆ ತೋರಿದ್ದಾರೆ. ಮಹಿಳೆಯರ ಗೌರವಕ್ಕೆ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಕೆಟ್ಟದಾಗಿ ನಡೆದುಕೊಂಡಿದ್ದರು.


Share with

Leave a Reply

Your email address will not be published. Required fields are marked *