ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು; ಕಾರ್ಯನಿರ್ವಾಹಣಾಧಿಕಾರಿ ಸ್ಥಳಕ್ಕೆ ಭೇಟಿ

Share with

news

ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಕಾರ್ಯನಿರ್ವಾಹಣಾಧಿಕಾರಿ ಪರಿಶೀಲಿಸುತ್ತಿರುವುದು.

ಶಿಶಿಲ: ಗ್ರಾಮದ ನಾಗಣದಕ ನಿವಾಸಿ ಗಿರಿಯಪ್ಪ ಗೌಡ ಎಂಬವರು ಕೋಳಿ ಅಂಗಡಿಯ ತ್ಯಾಜ್ಯವನ್ನು ಮನೆಯ ಹತ್ತಿರದಲ್ಲಿ ಹಾಕುತ್ತಾರೆ ಎಂದು ದೂರು ದಾಖಲಾಗಿದ್ದು, ಈ ದೂರಿನ ಅನುಸಾರ ಬೆಳ್ತಂಗಡಿ ತಾಲೂಕಿನ ಕಾರ್ಯನಿರ್ವಹಣಾ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.


Share with

Leave a Reply

Your email address will not be published. Required fields are marked *