ಹಾಸನ: ಪೊಲೀಸ್​ ಕ್ವಾರ್ಟರ್ಸ್​ನಲ್ಲಿ ಕಾನ್ಸ್​ಟೇಬಲ್​ ಸೋಮಶೇಖರ್ ಆತ್ಮಹತ್ಯೆ

Share with

ಹಾಸನ: ಸಕಲೇಶಪುರದ ಪೊಲೀಸ್​ ಕ್ವಾರ್ಟರ್ಸ್​ನಲ್ಲಿ ಕಾನ್ಸ್​ಟೇಬಲ್​ ಸೋಮಶೇಖರ್ (39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಸೋಮಶೇಖರ್ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಸೋಮಶೇಖರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DYSPಗೆ ದೂರನ್ನು ನೀಡಿದ್ದರು.

ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *