75 ಲಕ್ಷ ರೂಪಾಯಿ ಅನುದಾನದಲ್ಲಿ ಮುದರಂಗಡಿ ಸೇತುವೆ ನಿರ್ಮಾಣ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

Share with

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಮುದರಂಗಡಿ – ಶಿರ್ವ – ನಿಂಜೂರು ರಸ್ತೆಯ ಸೇತುವೆ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಶಿವರಾಮ್ ಭಂಡಾರಿ, ರವೀಂದ್ರ ಪ್ರಭು, ಇಂದಿರಾ ಆಚಾರ್ಯ, ಪ್ರಮೀಳಾ ಪೂಜಾರಿ, ಸ್ಥಳೀಯರಾದ ವಿಶ್ವನಾಥ ಶೆಟ್ಟಿ, ಮಂಜಯ್ಯ ಶೆಟ್ಟಿ, ಶಶಿಧರ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮುತ್ತು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *